MBPATIL_INVESTMENT

5 ಕಂಪನಿಗಳು ಹೆಚ್ಚುವರಿ ಬಂಡವಾಳ ಹೂಡಿಕೆ ಮಾಡಲಿದ್ದು, ಇವುಗಳಿಂದ 223.61 ಕೋಟಿ ರೂ. ಹರಿದು ಬರಲಿದೆ. ಒಟ್ಟು 55 ಯೋಜನೆಗಳಲ್ಲಿ ಹೆಚ್ಚಿನವು ಏರೋಸ್ಪೇಸ್, ಇ.ಎಸ್.ಡಿ.ಎಂ, ಜನರಲ್ ಎಂಜಿನಿಯರಿಂಗ್ ಕ್ಷೇತ್ರಕ್ಕೆ ಸಂಬಂಧಪಟ್ಟಿವೆ ಎಂದು ಸಚಿವರು ವಿವರಿಸಿದ್ದಾರೆ.